ನಾವು ಚೀನಾವನ್ನು ಆರ್ಥಿಕವಾಗಿ ಹೊಡೆಯಬೇಕು- ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಆಕ್ರೋಶ

ಶನಿವಾರ, 20 ಜೂನ್ 2020 (10:48 IST)
Normal 0 false false false EN-US X-NONE X-NONE

ಮಧ್ಯಪ್ರದೇಶ : ಗಾಲ್ವಾನ್ ಕಣಿವೆಯಲ್ಲಿ ಚೀನಾ ಭಾರತದ ಸೈನಿಕರ ಮೇಲೆ ಹಿಂಸಾತ್ಮಕವಾಗಿ ದಾಳಿ ನಡೆಸಿದ ಹಿನ್ನಲೆಯಲ್ಲಿ ಚೀನಾದ ಮೇಲೆ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್  ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚೀನಾ ತಯಾರಿಸದ ಉತ್ಪನ್ನಗಳನ್ನು ಬಹಿಷ್ಕರಿಸಿ. ನಮ್ಮ ಸೈನ್ಯ ಚೀನಾಕ್ಕೆ ಸೂಕ್ತ ಉತ್ತರ ನೀಡುತ್ತದೆ. ನಾವು ಚೀನಾವನ್ನು ಆರ್ಥಿಕವಾಗಿ ಹೊಡೆಯಬೇಕು ಎಂದು ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ