ರಸ್ತೆಗಳನ್ನು ಅಮೆರಿಕಗಿಂತಲೂ ಉತ್ತಮಗೊಳಿಸುತ್ತೇವೆ : ಗಡ್ಕರಿ
ಉತ್ತರ ಪ್ರದೇಶದ ರಸ್ತೆ ಯೋಜನೆಗಳಿಗೆ ಉತ್ತೇಜನ ನೀಡಲು 8,000 ರೂ. ಪ್ಯಾಕೇಜ್ ಅನ್ನು ಘೋಷಿಸಿದ ನಿತಿನ್ ಗಡ್ಕರಿ, 2024ರ ಒಳಗಾಗಿ ಉತ್ತರ ಪ್ರದೇಶದ ರಸ್ತೆಗಳನ್ನು ಅಮೆರಿಕಗಿಂತ ಉತ್ತಮವಾಗಿ ಮಾಡಬೇಕು.
ಇದಕ್ಕಾಗಿ ಮೋದಿ ಸರ್ಕಾರ ಮುಂದಿನ ದಿನಗಳಲ್ಲಿ ಉತ್ತರ ಪ್ರದೇಶಕ್ಕಾಗಿ 5 ಲಕ್ಷ ಕೋಟಿ ರೂ. ಅನುಮೋದನೆ ನೀಡಲು ಹೊರಟಿದೆ ಎಂದು ತಿಳಿಸಿದರು.