ನಿರುದ್ಯೋಗ ಹೆಚ್ಚಾಗಲು ಕಾರಣ ಏನು? : ರಾಹುಲ್ ಗಾಂಧಿ

ಭಾನುವಾರ, 13 ಫೆಬ್ರವರಿ 2022 (12:03 IST)
ನವದೆಹಲಿ : ದೇಶದಲ್ಲಿರುವ ನಿರುದ್ಯೋಗ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಹೊಣೆಯಾಗಿದೆ.
 
ನಿರುದ್ಯೋಗದಿಂದ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಿರುದ್ಯೋಗದಿಂದ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ.  ನಿರುದ್ಯೋಗ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಹೊಣೆ.

ಸಾಲ ಹಾಗೂ ನಿರುದ್ಯೋಗದಿಂದ 2018 ಮತ್ತು 2020ರ ನಡುವೆ ಸುಮಾರು 25 ಸಾವಿರ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಧ್ಯಮವೊಂದರ ವರದಿಯನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಕೈಸೆ ಅಚ್ಚೆ ದಿನ್ ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ