ಗೆಳೆಯನ ಜತೆ ಸೇರಿಕೊಂಡು ಅಕ್ಕ ತಂಗಿಗೆ ಮಾಡಿದ್ದು ಕೇಳಿದ್ರೆ ಶಾಕ್ ಆಗ್ತಿರಿ
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಹೋದರಿಯರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಬಾಲಕಿಯ ಶವ ರೈಲ್ವೆ ಹಳಿಯಲ್ಲಿ ಸಿಕ್ಕಿದೆ. ಈ ಬಗ್ಗೆ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಿದಾಗ ತಂಗಿಯನ್ನು ಮನೆಯವರು ಹೆಚ್ಚು ಪ್ರೀತಿಸುತ್ತಿದ್ದರು. ಇದಕ್ಕೆ ತಾನು ಆಕೆಯನ್ನು ಕೊಲೆ ಮಾಡಿದೆ ಎಂಬುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.