ಅಪ್ರಾಪ್ತೆಯನ್ನು ದೇವಸ್ಥಾನಕ್ಕೆ ಕರೆದ ಗೆಳೆಯ ತನ್ನ ಸ್ನೇಹಿತರ ಜೊತೆ ಸೇರಿ ಮಾಡಿದ್ದೇನು?
ಸಂತ್ರಸ್ತೆ ಮನೆಗೆ ಮರಳಿದ ಮೇಲೆ ಮನೆಯವರಿಗೆ ಈ ವಿಚಾರ ತಿಳಿಸಿದ್ದಾಳೆ. ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಉಳಿದಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.