ಕೊರೊನಾ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಮಾರಕ ಕೊರೊನಾ ವೈರಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಗಾಗ್ಗೆ ಸಲಹೆಗಳನ್ನು ಕೊಡುತ್ತಲೇ ಇರುತ್ತಾರೆ.
ಗುಜರಾತ್, ಬಿಹಾರ, ಯುಪಿ, ಪಶ್ಚಿಮ ಬಂಗಾಳ, ತೆಲಂಗಾಣ ರಾಜ್ಯಗಳಲ್ಲಿ ಪರೀಕ್ಷೆ ಹೆಚ್ಚಾಗಿ ಮಾಡಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.