ಟ್ರಂಪ್ ಬೆಂಬಲಿಗರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಗುರುವಾರ, 7 ಜನವರಿ 2021 (11:10 IST)
ನವದೆಹಲಿ : ಅಮೇರಿಕದ ಕ್ಯಾಪಿಟಲ್ ಬಿಲ್ಡಿಂಗ್ ಘರ್ಷಣೆ ಪ್ರಕರಣಕ್ಕ ಸಂಬಂಧಿಸಿದಂತೆ ಟ್ರಂಪ್ ಬೆಂಬಲಿಗರ ಹಿಂಸಾಚಾರಕ್ಕೆ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

ಅಧಿಕಾರ ಕ್ರಮಬದ್ಧ, ವರ್ಗಾವಣೆಯಾಗಬೇಕು. ಶಾಂತಿಯುತವಾಗಿ ವರ್ಗಾವಣೆಯಾಗಬೇಕು. ಕಾನೂನು ಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆ ಮಟ್ಟಹಾಕಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ