ಮನೆಗೆ ತಡವಾಗಿ ಬಂದಿದ್ದಕ್ಕೆ ಪತ್ನಿ ಮಾಡಿದ್ದಾದ್ರು ಏನು!

ಮಂಗಳವಾರ, 31 ಜನವರಿ 2023 (12:35 IST)
ಲಕ್ನೋ : ಮನೆಗೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ರೊಚ್ಚಿಗೆದ್ದ ಪತ್ನಿಯೊಬ್ಬಳು ಪತಿ ಮುಖದ ಮೇಲೆ ಆ್ಯಸಿಡ್ ಎರಚಿದ ವಿಲಕ್ಷಣ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದ ಕೂಪರ್ ಗಂಜ್ ಪ್ರದೇಶದಲ್ಲಿ ನಡೆದಿದೆ.

ಆ್ಯಸಿಡ್ ದಾಳಿಗೆ ಒಳಗಾದ ವ್ಯಕ್ತಿಯನ್ನು ಡಬ್ಬು ಎಂದು ಗುರುತಿಸಲಾಗಿದ್ದು, ಉರ್ಸಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ಡಬ್ಬು ತನ್ನ ಪತ್ನಿ ಜೊತೆ ಮನೆಗೆ ಬರಲು ತಡವಾಗಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ