ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?

ಶನಿವಾರ, 27 ಮೇ 2023 (09:38 IST)
2013ರಲ್ಲಿ ಜನವರಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಪಟಿಯಾಲಾ ಹೌಸ್ ಕೋರ್ಟ್ನಲ್ಲಿ ಅಂದಿನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ,

ರಾಹುಲ್ ಗಾಂಧಿ ಹಾಗೂ ಅವರ ಕಂಪೆನಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ಸೋನಿಯಾ ಗಾಂಧಿ ಸಂಬಂಧಿತ ವ್ಯಕ್ತಿಗಳ ವಿರುದ್ಧ ದೂರು ಸಲ್ಲಿಸಿದ್ದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ