ಪತಿಯ ಸ್ನೇಹಿತನ ಬಲೆಗೆ ಬಿದ್ದ ಮಹಿಳೆಗೆ ಕೊನೆಗೆ ಆಗಿದ್ದೇನು?

ಗುರುವಾರ, 14 ಫೆಬ್ರವರಿ 2019 (10:00 IST)
ಭೋಪಾಲ್ : ಸ್ನೇಹಿತನ ಪತ್ನಿಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ವ್ಯಕ್ತಿಯ ಮೇಲೆ ಆಕೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ.


ಸಂತ್ರಸ್ತ ಮಹಿಳೆಗೆ ಪತಿಯ ಸಾವಿನ ನಂತರ ಆತನ ಸ್ನೇಹಿತ ಸಹಾನುಭೂತಿ ತೋರಿಸಿ ಹತ್ತಿರವಾಗಿ ನಂತರ ಆಕೆಯನ್ನು ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದ. ಆದರೆ ಕೊನೆಗೆ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ.


ಇದರಿಂದ ಕೋಪಗೊಂಡ ಮಹಿಳೆ ಆರೋಪಿ ವಿರುದ್ಧ ಮಹಿಳೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ  ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ