ಅತ್ಯಾಚಾರ ಆರೋಪಿಗೆ ಗ್ರಾಮಸ್ಥರು ಮಾಡಿದ್ದೇನು?
ಈ ಪ್ರಕರಣವನ್ನು ವಿಲೇವಾರಿ ಮಾಡಲು ಪಂಚಾಯಿತಿ ಕರೆಸಲಾಗಿದ್ದು, ಅಲ್ಲಿ ಆರೋಪಿಗೆ 2ಲಕ್ಷ ರೂ ದಂಡ ವಿಧಿಸಿ 3 ವರ್ಷಗಳ ಕಾಲ ಗಡಿಪಾರಿಗೆ ಆದೇಶಿಸಿದ್ದಾರೆ. ಆದರೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.