ಗೆಳೆಯನ ಜತೆ ಸಲ್ಲಾಪಕ್ಕಾಗಿ ಪತಿಯನ್ನೇ ಕೊಂದ ಪತ್ನಿ

ಬುಧವಾರ, 24 ಫೆಬ್ರವರಿ 2021 (07:23 IST)
ಮೀರತ್ : ಗಾಜಿಯಾಬಾದ್ ನ ಮಸೂರಿನಲ್ಲಿರುವ ಗಂಗಾ ಕಾಲುವೆಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ವ್ಯಕ್ತಿಯ ಕೊಲೆಯ ರಹಸ್ಯವನ್ನು ಕಂಡುಹಿಡಿದಿದ್ದಾರೆ ಎನ್ನಲಾಗಿದೆ.

ವಿವಾಹೇತರ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ  ಪತ್ನಿಯೇ ತನ್ನ ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಳಿಕ ಆಕೆ  ಅನುಮಾನ ತಪ್ಪಿಸಲು ತವರು ಮನೆಗೆ ತೆರಳಿದ್ದಾಳೆ. ಆದರೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ