ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಗಾಗ ಆಕೆಯ ಜೊತೆ ಜಗಳವಾಡುತ್ತಿದ್ದ. ಈ ಜಗಳ ತಾರಕಕ್ಕೇರಿದ್ದು, ಕೋಪಗೊಂಡ ನರೇಶ್ ಪತ್ನಿಯ ತಲೆ ಕಡಿದು ಅದನ್ನು ಒಂದು ಚೀಲದಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.