ಪ್ರಿಯಕರನ ಬೆಡ್ ರೂಂನಲ್ಲಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
ವಿವಾಹಿತನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿತ್ತು. ಪ್ರಿಯಕರನೇ ತನ್ನ ಪತ್ನಿ ಮನೆಯಿಂದ ಹೊರಹೋದಾಗ ಪ್ರಿಯತಮೆಯನ್ನು ಕರೆದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಯಾಕಾಗಿ ಈ ಕೊಲೆ ನಡೆದಿದೆ ಎನ್ನುವುದು ಪತ್ತೆಯಾಗಿಲ್ಲ.
ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.