ವಿಮಾನದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಿಬ್ಬಂದಿ ಕಾರ್ಯಕ್ಕೆ ಭಾರೀ ಮೆಚ್ಚುಗೆ
ತಾಯಿ ಮತ್ತು ಮಗುವಿನ ಮನೆಗೆ ಹಿಂದಿರುಗುವ ಪ್ರಯಾಣಕ್ಕೆ ಸಹಾಯ ಮಾಡಲು ಮುಂಬೈನಲ್ಲಿರುವ ಥೈಲ್ಯಾಂಡ್ ಕಾನ್ಸುಲೇಟ್ ಜನರಲ್ ಜೊತೆ ಸಂಪರ್ಕದಲ್ಲಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ.