ಅತ್ಯಾಚಾರವೆಸಗಿ ಮಹಿಳೆಯ ಖಾಸಗಿ ಅಂಗಾಂಗಕ್ಕೆ ಸೀಮೆಎಣ್ಣೆ ಸುರಿದ ದುರುಳರು!

ಮಂಗಳವಾರ, 12 ಏಪ್ರಿಲ್ 2022 (10:09 IST)
ಕೋಲ್ಕೊತ್ತಾ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯ ಖಾಸಗಿ ಅಂಗಾಂಗಕ್ಕೆ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಹೀನ ಘಟನೆ ಪಶ್ಚಿಮ ಬಂಗಾಲದಲ್ಲಿ ನಡೆದಿದೆ.

40 ವರ್ಷದ ವಿವಾಹಿತ ಮಹಿಳೆ ಮೇಲೆ ಆಕೆಯ ಗಂಡನ ಸಹೋದರ ಮತ್ತು ಸಹಚರರೇ ಸೇರಿಕೊಂಡು ಅತ್ಯಾಚಾರವೆಸಗಿದ್ದಾರೆ.

ಬಳಿಕ ಮಹಿಳೆಯ ಖಾಸಗಿ ಅಂಗಾಂಗಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಇದೀಗ ಮಹಿಳೆ ತೀವ್ರ ಅಸ್ವಸ್ಥಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ