ಗೋರಖ್‌ಪುರದಿಂದ ಯೋಗಿ ಸ್ಪರ್ಧೆ!

ಶನಿವಾರ, 15 ಜನವರಿ 2022 (14:50 IST)
ಲಕ್ನೋ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಮೊದಲ ಮತ್ತು ಎರಡನೇ ಹಂತದ ಚುನಾವಣೆಗೆ ಮೊದಲ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಗೋರಖ್ಪುರ ನಗರದಿಂದ ಮತ್ತು ಕೇಶವ್ ಪ್ರಸಾದ್ ಮೌರ್ಯ ಸಿರತುದಿಂದ ಸ್ಪರ್ಧಿಸಲಿದ್ದಾರೆ.

ಈ ಹಿಂದೆ ಯೋಗಿ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು ಆದರೆ ಪಕ್ಷವು ಅವರನ್ನು ಗೋರಖ್ಪುರ ನಗರದಿಂದ ಅಭ್ಯರ್ಥಿಯನ್ನಾಗಿ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ