ಯುವತಿಗೆ ತಂಪು ಪಾನೀಯ ನೀಡಿ ಅತ್ಯಾಚಾರವೆಸಗಿದ ಕಾಮುಕರು

ಭಾನುವಾರ, 12 ನವೆಂಬರ್ 2023 (09:52 IST)
ಯುವತಿ ಮನೆಯಲ್ಲಿ ಒಬ್ಬಳೆ ಇದ್ದಾಗ ಆಗಮಿಸಿದ ನಾಲ್ವರು ಯುವಕರು ಮತ್ತು ಬರುವ ತಂಪು ಪಾನೀಯ ನೀಡಿ ಅತ್ಯಾಚಾರ ನಡೆಸಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ. ಅತ್ಯಾಚಾರಕ್ಕೀಡಾದ ಯುವತಿ ಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು,ಅತ್ಯಾಚಾರ ಧೃಡಪಟ್ಟಿದೆ.
 
ಉತ್ತರಾಖಂಡದ ರೂರ್‌ಕಿ ಯಲ್ಲಿ ನಾಲ್ವರು ಕಾಮುಕ ಯುವಕರು 14 ವರ್ಷದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ವರದಿಯಾಗಿದೆ.
 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ