ಹಸುವಿನ ಜೊತೆ ಅನೈಸರ್ಗಿಕ ಸೆಕ್ಸ್: ಯುವಕ ಅರೆಸ್ಟ್
ಹಸುವಿನ ಮಾಲಿಕರು ಹಸು ಜೋರಾಗಿ ಕೂಗಿಕೊಳ್ಳುವುದನ್ನು ಕೇಳಿ ಮನೆಯಿಂದ ಹೊರಗೆ ಬಂದು ನೋಡುವಾಗ ಆರೋಪಿ ತರುಣ ಹಸುವಿನ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಯುವಕನ ಬಳಿ ಹೋದಾಗ ಆತ ಅಲ್ಲಿಂದ ಪರಾರಿಯಾಗಿದ್ದ.
ಮಾಲಿಕರು ಮನೆಯ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ನಡೆದಿದ್ದೇನೆಂದು ಖಚಿತಪಡಿಸಿಕೊಂಡು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.