ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ಬರೆದು ಸಾವಿಗೆ ಶರಣಾದ ಯುವಕ
ಇದೀಗ ತಮಿಳುನಾಡಿನಲ್ಲಿ 21 ವರ್ಷದ ಯುವಕನೊಬ್ಬ ಇದೇ ರೀತಿ ಸಾವಿಗೆ ಶರಣಾಗಿದ್ದಾನೆ. ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣಾಗಿದ್ದಾನೆ.
ಸ್ಟೇಟಸ್ ನೋಡಿದ ಗೆಳೆಯನೊಬ್ಬ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಯುವಕನ ಪ್ರಾಣ ಉಳಿಸಲಾಗಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.