ಪ್ರೀತಿಸಿದವಳು ಮೋಸ ಮಾಡಿದ್ದಕ್ಕೆ ಈ ಪಾಗಲ್ ಪ್ರೇಮಿ ಮಾಡಿದ್ದೇನು ಗೊತ್ತಾ?!
ಕಳೆದ ಕೆಲವು ವರ್ಷಗಳಿಂದ ಇಬ್ಬರೂ ಪ್ರೇಮ ಸಂಬಂಧ ಹೊಂದಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ತನ್ನ ಪ್ರೇಯಸಿ ಇನ್ನೊಬ್ಬನ ಜೊತೆ ಸ್ನೇಹ ಮಾಡಿರುವುದು ಈತನಿಗೆ ಗೊತ್ತಾಗಿದೆ. ಇದೇ ಕಾರಣಕ್ಕೆ ಮದುವೆಗೆ ನಿರಾಕರಿಸಿದ್ದಳು.
ಇದರಿಂದ ಉದ್ರಿಕ್ತಗೊಂಡ ಆರೋಪಿ ಯುವತಿಗೆ 18 ಬಾರಿ ಇರಿದು ಹಲ್ಲೆ ನಡೆಸಿದ್ದಾನೆ. ಇದೀಗ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾಳೆ.