ಅತ್ಯಾಚಾರ, ಲೂಟಿ, ಡಕಾಯಿತಿಯಲ್ಲಿ ಮುಸ್ಲಿಮರೇ ನಂ.1- ಬದ್ರುದ್ದೀನ್

ಭಾನುವಾರ, 29 ಅಕ್ಟೋಬರ್ 2023 (17:00 IST)
ದೇಶದ ಮುಸ್ಲಿಮರಲ್ಲಿ ಅಪರಾಧ ಪ್ರಮಾಣಗಳು ಹೆಚ್ಚಾಗುತ್ತಿದೆ ಎಂದು ಹೇಳುವ ಮೂಲಕ ಅಸ್ಸಾಂನ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೊಸ ವಿವಾದ ಹುಟ್ಟುಹಾಕಿದ್ದಾರೆ. 
 
ದೇಶದಲ್ಲಿ ಮುಸ್ಲಿಂಮರ ಅಪರಾಧ ಪ್ರಕರಣ ಹೆಚ್ಚಾಗ್ತಿದೆ.ಮುಸ್ಲಿಮರ ಅಪರಾಧ ಪ್ರಕರಣದಲ್ಲಿ ಅತ್ಯಾಚಾರ ದರೋಡೆ ಪ್ರಕರಣ ಹೆಚ್ಚಾಗ್ತಿದೆ.
 
ದೇಶದಲ್ಲಿ ಮುಸ್ಲಿಮರು ದರೋಡೆ, ಡಕಾಯಿತಿ, ಅತ್ಯಾಚಾರ, ಲೂಟಿಯಂಥ ಎಲ್ಲಾ ಅಪರಾಧಗಳಲ್ಲಿ ನಂಬರ್‌ 1 ಆಗಿದ್ದೇವೆ. ಜೈಲಿಗೆ ಹೋಗುವುದರಲ್ಲಿಯೂ ನಾವೇ ನಂಬರ್‌ 1 ಆಗಿದ್ದೇವೆ ಎಂದು ಹೇಳಿದ್ದಾರೆ.ಇನ್ನು ಬದ್ರುದ್ದೀನ್ ಅಜ್ಮಲ್ ಅವರ  ಹೇಳಿಕೆಯು ವೈರಲ್ ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ