ಛತ್ತೀಸ್ಗಢದಲ್ಲಿ ಎನ್ಕೌಂಟರ್ಗೆ 31 ನಕ್ಸಲರು ಬಲಿ: ಇಬ್ಬರು ಭದ್ರತಾ ಸಿಬ್ಬಂದಿಯೂ ಹುತಾತ್ಮ
ಎನ್ಕೌಂಟರ್ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ನಕ್ಸಲರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ. ಘಟನಾ ಸ್ಥಳದಿಂದ ಭದ್ರತಾ ಪಡೆ ಸಿಬ್ಬಂದಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.