ಲಿಪ್ ಸ್ಟಿಕ್ ಆಯ್ಕೆಯ ಗೊಂದಲವೆ? ಇಲ್ಲಿವೆ ಪರಿಹಾರಗಳು

ಸೋಮವಾರ, 17 ನವೆಂಬರ್ 2014 (17:31 IST)
ಲಿಪ್ ಸ್ಟಿಕ್ ಆಯ್ಕೆಯ ಗೊಂದಲ ಹಲವರಲ್ಲಿರುತ್ತದೆ. ಹಾಗಾಗಿ ತಮಗೆ ಹೊಂದದ ಲಿಪ್‌ಸ್ಟಿಕ್ ಕೊಂಡು ಆಮೇಲೆ ಪೇಚಾಟ ಅನುಭವಿಸುವವರು ಹೆಚ್ಚು. ತೆಳು ಪಿಂಕ್ ಬಣ್ಣದ ಮುಖ ನಿಮ್ಮದಾಗಿದ್ದರೆ ಅಂಥವರು ಚೆರ್ರಿ ರೆಡ್ ಬಣ್ಣದ ಲಿಪ್‌ಸ್ಟಿಕ್ ಆರಿಸಬಹುದು.
 
ಲಿಪ್ ಸ್ಟಿಕ್ ಆಯ್ಕೆಯ ಗೊಂದಲ ಹಲವರಲ್ಲಿರುತ್ತದೆ. ಹಾಗಾಗಿ ತಮಗೆ ಹೊಂದದ ಲಿಪ್‌ಸ್ಟಿಕ್ ಕೊಂಡು ಆಮೇಲೆ ಪೇಚಾಟ ಅನುಭವಿಸುವವರು ಹೆಚ್ಚು. ಬೆಳ್ಳಗಿನ ಮೈಬಣ್ಣ ನಿಮ್ಮದಾಗಿದ್ದರೆ, ನೀವು ತೆಳು ಪಿಂಕ್, ತೆಳು ಹವಳದ ಬಣ್ಣ ಅಥವಾ ಆಪ್ರಿಕಾಟ್ ಬಣ್ಣದ ಲಿಪ್‌ಸ್ಟಿಕ್ ಆರಿಸಿ. 
 
ಲಿಪ್ ಸ್ಟಿಕ್ ಆಯ್ಕೆಯ ಗೊಂದಲ ಹಲವರಲ್ಲಿರುತ್ತದೆ. ಹಾಗಾಗಿ ತಮಗೆ ಹೊಂದದ ಲಿಪ್‌ಸ್ಟಿಕ್ ಕೊಂಡು ಆಮೇಲೆ ಪೇಚಾಟ ಅನುಭವಿಸುವವರು ಹೆಚ್ಚು. ಗೋಧಿ ಬಣ್ಣದವರು ನೀವಾಗಿದ್ದರೆ ಸ್ವಲ್ಪ ಡಾರ್ಕ್ ಕಲರ್‌ಗಳ ಮೊರೆ ಹೋಗಬೇಕು. ನಿಮಗೆ, ಎಂಜಿನ್ ರೆಡ್ ಬಣ್ಣದ ಲಿಪ್‌ಸ್ಟಿಕ್ ಅಥವಾ, ರೋಸ್ ರೆಡ್, ಬೆರ್ರಿ ಕಲರ್‌ಗಳನ್ನು ಆರಿಸಬಹುದು. 
 
ಲಿಪ್ ಸ್ಟಿಕ್ ಆಯ್ಕೆಯ ಗೊಂದಲ ಹಲವರಲ್ಲಿರುತ್ತದೆ. ಹಾಗಾಗಿ ತಮಗೆ ಹೊಂದದ ಲಿಪ್‌ಸ್ಟಿಕ್ ಕೊಂಡು ಆಮೇಲೆ ಪೇಚಾಟ ಅನುಭವಿಸುವವರು ಹೆಚ್ಚು. ಕಪ್ಪು ಬಣ್ಣದ ಚರ್ಮ ನಿಮ್ಮದಾಗಿದ್ದರೆ ಅಂಥವರು ಡೀಪ್ ರೆಡ್ ಬಣ್ಣದ ಅಥವಾ ಚಾಕೋಲೇಟ್ ಬಣ್ಣ, ಕಂದು ಕೆಂಪು ಬಣ್ಣವಿರುವ ಲಿಪ್ ಸ್ಟಿಕ್ ಆರಿಸಿ. 
  ಲಿಪ್ ಸ್ಟಿಕ್ ಆಯ್ಕೆಯ ಗೊಂದಲ ಹಲವರಲ್ಲಿರುತ್ತದೆ. ಹಾಗಾಗಿ ತಮಗೆ ಹೊಂದದ ಲಿಪ್‌ಸ್ಟಿಕ್ ಕೊಂಡು ಆಮೇಲೆ ಪೇಚಾಟ ಅನುಭವಿಸುವವರು ಹೆಚ್ಚು. ಕಪ್ಪು ಮೈಬಣ್ಣ ನಿಮ್ಮದಾಗಿದ್ದರೆ, ನೀವು ನಿಮ್ಮ ಅಂಗಿಯ ಬಣ್ಣಕ್ಕೆ ಲಿಪ್‌ಸ್ಟಿಕ್ ಮ್ಯಾಚ್ ಮಾಡುವ ಸಾಹಸಕ್ಕೆ ಕೈ ಹಾಕಬೇಡಿ.
 
ಲಿಪ್‌ಸ್ಟಿಕ್ ದಿನವೂ ಬಳಸುವುದು ಒಳ್ಳೆಯದಲ್ಲ. ದಿನವೂ ಬಳಸಿದರೆ, ತುಟಿ ತನ್ನ ಎಂದಿನ ಕಳೆಯನ್ನು ಕಳೆದುಕೊಳ್ಳುತ್ತದೆ. 

ವೆಬ್ದುನಿಯಾವನ್ನು ಓದಿ