ಸತತ ಎಂಟನೇ ವರ್ಷ ನಂ.1 ಸ್ಥಾನದಲ್ಲಿ ಬಿರಿಯಾನಿ
2023ರಲ್ಲಿ ಜನರು ಆನ್‌ಲೈನ್‌ಲ್ಲಿ ಅತಿ ಹೆಚ್ಚು ಆರ್ಡರ್ ಮಾಡಿದ ಫುಡ್ ಬಿರಿಯಾನಿ. ಸತತ 8ನೇ ವರ್ಷ ಸ್ವಿಗ್ಗಿಯಲ್ಲಿ ಬಿರಿಯಾನಿ, ಜನರು ಅತಿ ಹೆಚ್ಚು ಆರ್ಡರ್ ಮಾಡಿದ ಆಹಾರವೆಂದು ಗುರುತಿಸಿಕೊಂಡಿದೆ.
ಆಹಾರ ವಿತರಣಾ ವೇದಿಕೆ ಸ್ವಿಗ್ಗಿ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತವು 2023ರಲ್ಲಿ ಸೆಕೆಂಡಿಗೆ 2 ಬಿರಿಯಾನಿಗಳನ್ನು ಆರ್ಡರ್ ಮಾಡುವುದರೊಂದಿಗೆ ಸತತ ಎಂಟನೇ ವರ್ಷಕ್ಕೆ ಅತಿ ಹೆಚ್ಚು ಆರ್ಡರ್ ಮಾಡಿದ ಖಾದ್ಯವಾಗಿದೆ ಅಂತಾ ಹೇಳಿದೆ.