ಡಾಲರ್ ಮೌಲ್ಯದಲ್ಲಿ ಚೇತರಿಕೆ

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ