ಉಕ್ಕು, ಬ್ಯಾಂಕಿಂಗ್, ವಾಹನೋದ್ಯಮ, ಪಿಎಸ್‌ಯು ಮತ್ತು ರಿಯಲ್ಟಿ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 175.18 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 165 ಪಾಯಿಂಟ್‌ಗಳ ಏರಿಕೆ ಕಂಡು 27,008.14 ಅಂಕಗಳಿಗೆ ತಲುಪಿದೆ.