ಬಂಡವಾಳ ವಸ್ತುಗಳು, ಬ್ಯಾಂಕಿಂಗ್, ವಾಹನೋದ್ಯಮ ಮತ್ತು ವಿದ್ಯುತ್ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್ಗಳು ತಿಳಿಸಿದ್ದಾರೆ.
ಟಾಟಾ ಮೋಟಾರ್ಸ್ , ಎಚ್ಡಿಎಫ್ಸಿ, ಐಸಿಐಸಿಐ ಬ್ಯಾಂಕ್, ಲಾರ್ಸನ್ ಆಂಡ್ ಟೌಬ್ರೋ, ಟಿಸಿಎಸ್, ಟಾಟಾ ಸ್ಟೀಲ್ ಮತ್ತು ಹೀರೋ ಮೋಟಾರ್ ಕಾರ್ಪೋರೇಶನ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.