ಗೃಹೋಪಕರಣ ವಸ್ತುಗಳು, ತೈಲ ಮತ್ತು ಅನಿಲ, ಬ್ಯಾಂಕಿಂಗ್, ಎಫ್‌ಎಂಸಿಜಿ, ತಂತ್ರಜ್ಞಾನ ಮತ್ತು ಐಟಿ ಕ್ಷೇತ್ರಗಳ ಶೇರುಗಳು ಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಲುಪಿನ್, ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್, ಐಟಿಸಿ ಲಿಮಿಟೆಡ್, ಸಿಪ್ಲಾ, ಎಚ್‌ಡಿಎಫ್‌ಸಿ ಲಿಮಿಟೆಡ್, ಭಾರ್ತಿ ಏರ್‌ಟೆಲ್, ಎಸ್‌ಬಿಐ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.