ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 87.79 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 71.49 ಪಾಯಿಂಟ್‌ಗಳ ಏರಿಕೆ ಕಂಡು 28,136.10 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 15.05 ಪಾಯಿಂಟ್‌ಗಳ ಏರಿಕೆ ಕಂಡು 8,657.60 ಅಂಕಗಳಿಗೆ ತಲುಪಿದೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.21 ರಷ್ಟು ಏರಿಕೆ ಕಂಡಿದ್ದರೆ, ಶಾಂಘೈ ಸೂಚ್ಯಂಕ ಶೇ.0.43 ರಷ್ಟು ಕುಸಿತ ಕಂಡಿದೆ. ಜಪಾನ್‌ನ ನಿಕೈ ಸೂಚ್ಯಂಕ ಶೇ,0.50 ರಷ್ಟು ಏರಿಕೆ ಕಂಡಿದೆ.