ಆಸ್ಟ್ರೇಲಿಯನ್ ಓಪನ್‌ಗೆ ಅಗ್ರಶ್ರೇಯಾಂಕಿತ ಆಟಗಾರರು

ಮುಂದಿನ ತಿಂಗಳು ನಡೆಯಲಿರುವ ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ, ವಿಶ್ವದ ಎಲ್ಲಾ ಅಗ್ರ ಶ್ರೇಯಾಂಕಿತ ಆಟಗಾರರು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ