ಆಸ್ಟ್ರೇಲಿಯನ್ ಓಪನ್‌ಗೆ ಝೆನ್ ಲಿ ಅಲಭ್ಯ

ಚೀನಾದ ಅಗ್ರಶ್ರೇಯಾಂಕಿತ ಆಟಗಾರ್ತಿ ಮುಂಗೈ ಶಸ್ತ್ರಚಿಕಿತ್ಸೆಗೊಳಗಾಗಿದ್ದರಿಂದ ಮುಂದಿನ ತಿಂಗಳು ನಡೆಯಲಿರುವ ಆಸ್ಟ್ರೇಲಿಯನ್ ಓಪನ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿಲ್ಲ ಎಂದು ಆಯೋಜಕ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ