ಹಾಟ್ ನಟಿ ನತಾಶಾ ಜೊತೆ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಮದುವೆ

ಭಾನುವಾರ, 10 ನವೆಂಬರ್ 2019 (14:43 IST)
ಕ್ರಿಕೆಟ್ ಆಟಗಾರ ಹಾರ್ದಿಕ್ ಪಾಂಡ್ಯ ನಟಿ ನತಾಶಾ ಜೊತೆಗೆ ಮದುವೆ ಆಗಲಿದ್ದಾರೆ ಅನ್ನೋ ಸುದ್ದಿ ಕೇಳಿಬಂದಿದೆ.

ಬಾಲಿವುಡ್ ನಟಿಯರೊಂದಿಗೆ ಡೇಟಿಂಗ್ ನಡೆಸುತ್ತಿದ್ದ ಹಾರ್ದಿಕ್ ಪಾಂಡ್ಯ, ಇದೀಗ ಸರ್ಬಿಯನ್ ಮಾಡೆಲ್ ಹಾಗೂ ನಟಿಯಾಗಿರೋ ನತಾಶಾ ಸ್ಟಾಂಕೋವಿಕ್ ಜೊತೆಗೆ ವಿವಾಹ ಆಗಲಿದ್ದಾರೆ ಎನ್ನಲಾಗಿದೆ.

ನತಾಶಾ ಜೊತೆಗೆ ಹಾರ್ದಿಕ್ ಪಾಂಡ್ಯ ಸುತ್ತುತ್ತಿರೋ ಫೋಟೋಗಳು ವೈರಲ್ ಆಗಿವೆ.
ಆದರೆ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ತಮ್ಮ ಮದುವೆ ಕುರಿತು ಸ್ಪಷ್ಟನೆ ನೀಡಿಲ್ಲ.  ಹಿಂದಿ ಚಿತ್ರಗಳಲ್ಲಿ ನತಾಶಾ ನಟಿಸುತ್ತಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ