ದೀಪ್ತಿ ಶರ್ಮಾ ಕಮಾಲ್, ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡ ಭಾರತ
ಗುರಿಯನ್ನು ಬೆನ್ನಟ್ಟಿದ ಭಾರತ ತಂಡವು 28.2ಓವರ್ಗಳಲ್ಲಿ 5 ವಿಕೆಟ್ಗೆ 167ರನ್ ಗಳಿಸಿ ಜಯಭೇರಿ ಬಾರಿಸಿತು. ಬೌಲಿಂಗ್ನಲ್ಲಿ ಮಿಂಚಿದ್ದ ದೀಪ್ತಿ ಶರ್ಮಾ ಬ್ಯಾಟಿಂಗ್ನಲ್ಲು ಕಮಾಲ್ ಮಾಡಿದರು. ಅವರು ಅಜೇಯವಾಗಿ 39ರನ್ ಗಳಿಸಿ, ತಂಡವನ್ನು ಗೆಲುವಿನ ದಡ ಸೇರಿಸಿದರು.