ಮ್ಯಾಚ್ ವೇಳೆ ಉದ್ದೀಪನಾ ಮದ್ದು ಸೇವಿಸಿದ್ದ ಟೀಂ ಇಂಡಿಯಾ ಆಟಗಾರ
ನವದೆಹಲಿ: ಬಿಸಿಸಿಐನಿಂದ ಮಾನ್ಯತೆ ಪಡೆದಿರುವ ಭಾರತ ಕ್ರಿಕೆಟ್ ತಂಡದ ಕ್ರಿಕೆಟಿಗನ ಮೇಲೆ ನಿಷೇಧಿತ ಉದ್ದೀಪನ ಮದ್ದು ಸೇವನೆ ಮಾಡಿರುವ ಆರೋಪ ಕೇಳಿ ಬಂದಿದೆ.
2013ರ ಐಪಿಎಲ್ ಆವೃತ್ತಿ ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರನಾಗಿದ್ದ ಪ್ರದೀಪ್ ಸಾಂಗ್ವಾನ್ ಡೋಪಿಂಗ್ ಸುಳಿಯಲ್ಲಿ ಸಿಲುಕಿದ್ದರು. ಇದಾದ ಬಳಿಕ ಇದೀಗ ಮತ್ತೋರ್ವ ಭಾರತೀಯ ಆಟಗಾರನ ವಿರುದ್ಧ ಈ ಆರೋಪ ಕೇಳಿ ಬಂದಿದ್ದು ಆತನ ಹೆಸರನ್ನು ಇನ್ನು ಬಹಿರಂಗಪಡಿಸಿಲ್ಲ.