ಸ್ವಿಯಾಟೆಕ್‌ ಫ್ರೆಂಚ್‌ ಓಪನ್‌ ಚಾಂಪಿಯನ್‌!

ಶನಿವಾರ, 4 ಜೂನ್ 2022 (20:13 IST)
ವಿಶ್ವದ ನಂ.1 ಆಟಗಾರ್ತಿ ಸ್ವಿಯಾಟೆಕ್‌ ಫ್ರೆಂಚ್‌ ಓಪನ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.
ಶನಿವಾರ ನಡೆದ ವನಿತೆಯರ ಸಿಂಗಲ್ಸ್‌ ಫೈನಲ್ಸ್‌ ನಲ್ಲಿ ಇಗಾ ಸ್ವಿಯಾಟೆಕ್‌ 6-1, 6-3 ನೇರ ಸೆಟ್‌ ಗಳಿಂದ ಕೊಕೊ ಗೌಫ್‌ ಅವರನ್ನು ಸೋಲಿಸಿ ಎರಡನೇ ಬಾರಿ ಪ್ರಶಸ್ತಿ ಎತ್ತಿ ಹಿಡಿದರು.
ಸ್ವಿಯಾಟೆಕ್‌ 2020ರಲ್ಲಿ ಫ್ರೆಂಚ್‌ ಓಪನ್‌ ಗೆದ್ದ ನಂತರ ಎರಡನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ