ಜುಲೈ 17 ಕ್ಕೆ ಟೋಕಿಯೋ ಒಲಿಂಪಿಕ್ಸ್ ಗೆ ಭಾರತೀಯ ಕ್ರೀಡಾಪಟುಗಳ ಪ್ರಯಾಣ
ಈಗಾಗಲೇ ಒಲಿಂಪಿಕ್ಸ್ ನಲ್ಲಿ ಭಾಗವಹಿಸುತ್ತಿರುವ ಭಾರತೀಯ ಅಥ್ಲೆಟ್ ಗಳೊಂದಿಗೆ ಪ್ರಧಾನಿ ಮೋದಿ ಸಂವಹನ ನಡೆಸಿ ಸ್ಪೂರ್ತಿ ತುಂಬಿದ್ದಾರೆ. ಈ ಬಾರಿ ಭಾರತ ತನ್ನ ಪದಕದ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಿರೀಕ್ಷೆ ಅಭಿಮಾನಿಗಳದ್ದು.