ಮೈದಾ ಪಕೋಡಾ

ಮೈದಾಹಿಟ್ಟಿಗೆ ಡಾಲ್ಡಾ ಹಾಕಿ ಚೆನ್ನಾಗಿ ಕಲಸಿ. ನಂತರ ಈರುಳ್ಳಿ, ಕೊತ್ತಂಬರಿ, ಕರಿಬೇವು, ಶುಂಠಿ, ಹಸಿಮೆಣಸಿನಕಾಯಿ, ಎಲ್ಲವನ್ನೂ ಸಣ್ಣದಾಗಿ ಹೆಚ್ಚಿ ಅದಕ್ಕೆ ಸೇರಿಸಿ ಸ್ವಲ್ಪ ನೀರು ಬೆರೆಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ ನಂತರ ಸಣ್ಣ ಉಂಡೆಮಾಡಿ ಕರಿಯಿರಿ.

ವೆಬ್ದುನಿಯಾವನ್ನು ಓದಿ