ಬಿಗ್ ಬಾಸ್ ಧನರಾಜ್ ಗೆ ಕೂಡಿ ಬಂತು ಅದೃಷ್ಟ

ಶನಿವಾರ, 23 ಮಾರ್ಚ್ 2019 (10:08 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಮಿಂಚಿದ್ದ ಧನರಾಜ್ ಇದೀಗ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.


ವಿಜಯ್ ರಾಘವೇಂದ್ರ ಅಭಿನಯದ ‘ಮಾಲ್ಗುಡಿ ಡೇಸ್’ ಸಿನಿಮಾದಲ್ಲಿ ಧನರಾಜ್‍ ಗೆ ಪ್ರಮುಖ ಪಾತ್ರವೊಂದು ಸಿಕ್ಕಿದೆ. ಮೂಲತಃ ಡಬ್ಬಿಂಗ್ ಕಲಾವಿದರಾಗಿರುವ ಧನರಾಜ್ ಗೆ ಇದು ಮೊದಲ ಸಿನಿಮಾ.

ಈ ಮೊದಲು ಧನರಾಜ್ ಶಿವರಾಜ್ ಕುಮಾರ್ ಅಭಿನಯದ ರುಸ್ತುಂ ನಲ್ಲಿ ಅವಕಾಶ ಪಡೆದಿದ್ದಾರೆ ಎಂಬ ಸುದ್ದಿ ಬಂದಿತ್ತು. ಅದು ನಿಜವಾಗುವ ಮೊದಲೇ ವಿಜಯ್ ರಾಘವೇಂದ್ರ ಸಿನಿಮಾದಲ್ಲಿ ಧನರಾಜ್ ಅಭಿನಯಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ