ದಿ ವಿಲನ್ ಕಿರುತೆರೆಗೆ ಎಂಟ್ರಿಗೆ ಮುಹೂರ್ತ ಫಿಕ್ಸ್: ಬಿಲ್ಡಪ್ ಕೊಟ್ಟಿದ್ದಕ್ಕೆ ಪ್ರೇಕ್ಷಕರು ಏನಂದ್ರು?
ಫೆಬ್ರವರಿ 17 ರಂದು ಭಾನುವಾರ ಸಂಜೆ 7 ಕ್ಕೆ ದಿ ವಿಲನ್ ಕಿರುತೆರೆಯಲ್ಲಿ ಪ್ರಸಾರವಾಗಲಿದೆ. ಇದರ ಜಾಹೀರಾತು ನೋಡಿರುವ ಪ್ರೇಕ್ಷಕರು ಈ ಸಿನಿಮಾಗೆ ಇಷ್ಟೊಂದು ಬಿಲ್ಡಪ್ ಬೇಕಾ ಎಂದು ಟ್ರೋಲ್ ಮಾಡಿದ್ದಾರೆ. ಅದೇನೇ ಇದ್ದರೂ ನೋಡುವುದು ಬಿಡುವುದು ನಿಮಗೇ ಬಿಟ್ಟಿದ್ದು!