ಮೋರ್ಬಿ ಸೇತುವೆ ದುರಂತಕ್ಕೆ 135 ಬಲಿ !

ಬುಧವಾರ, 2 ನವೆಂಬರ್ 2022 (06:33 IST)
ಗಾಂಧಿನಗರ : ಮೋರ್ಬಿ ತೂಗುಸೇತುವೆ ದುರಂತ ಸಂಬಂಧ ರಕ್ಷಣಾ ಕಾರ್ಯಾಚರಣೆ ಬಹುತೇಕ ಅಂತ್ಯಗೊಂಡಿದೆ.

ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಮೃತರ ಕುಟುಂಬಗಳಿಗೆ ಗುಜರಾತ್ ಸರ್ಕಾರ 5.40 ಕೋಟಿ ಪರಿಹಾರ ವಿತರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ