ಬ್ಯಾಂಕ್‌ಗಳಲ್ಲಿ 2000 ರೂ. ಮುಖಬೆಲೆಯ ನೋಟು ವಿನಿಮಯಕ್ಕೆ ಪ್ಯಾನ್ ಕಡ್ಡಾಯ

ಬುಧವಾರ, 24 ಮೇ 2023 (06:30 IST)
ಬೆಂಗಳೂರು : ಮೇ 23ರಿಂದ 2,000 ರೂ. ಮುಖಬೆಲೆಯ ನೋಟುಗಳ ವಿನಿಮಯ ಪ್ರಕ್ರಿಯೆ ಆರಂಭವಾಗಿದೆ. ಬೆಂಗಳೂರು ಸೇರಿ ಎಲ್ಲ ಕಡೆಯ ಬ್ಯಾಂಕ್ಗಳಲ್ಲಿ ಪ್ರತಿ ಬಾರಿ 2 ಸಾವಿರ ರೂ. ಮುಖಬೆಲೆಯ 10 ನೋಟುಗಳ ವಿನಿಮಯಕ್ಕೆ ಅವಕಾಶ ನೀಡಲಾಗಿದೆ.
 
50 ಸಾವಿರಕ್ಕಿಂತ ಹೆಚ್ಚು ಮೊತ್ತದ 2000 ರೂ. ಮುಖಬೆಲೆಯ ನೋಟುಗಳನ್ನು ಠೇವಣಿ ಇಡುವಾಗ ಪ್ಯಾನ್ ನಂಬರ್ ನೀಡುವುದು ಕಡ್ಡಾಯ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸ್ಪಷ್ಟಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ