ನಿರ್ಮಲಾ ಸೀತಾರಾಮನ್ರಿಂದ 5ನೇ ಬಾರಿಯ ಬಜೆಟ್

ಬುಧವಾರ, 1 ಫೆಬ್ರವರಿ 2023 (10:11 IST)
ಬೆಂಗಳೂರು : ಬುಧವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ 2023-24ನೇ ಸಾಲಿನ ಕೇಂದ್ರ ಬಜೆಟ್ಗೆ ವೇದಿಕೆ ಸಿದ್ಧವಾಗಿದೆ. ಸಂಸತ್ ಭವನದಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ.

2024ರ ಲೋಕಸಭಾ ಚುನಾವಣೆಯ ಮುನ್ನ ನಡೆಯುವ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿರುವುದರಿಂದ ಜನರು ಬಹು ನೀರಿಕ್ಷೆಗಳನ್ನು ಹೊಂದಿದ್ದಾರೆ.ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಬಜೆಟ್ ಮಂಡಣೆ ಮಾಡಲಿದ್ದು, 2023ರ ಏಪ್ರಿಲ್ನಿಂದ ಬಜೆಟ್ ಜಾರಿಗೆ ಬರಲಿದೆ. ಈ ಬಾರಿ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಮೇಲೆ ಎಲ್ಲರ ಚಿತ್ತ ಕೇಂದ್ರಿಕೃತವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ