ಅಮೆರಿಕದಾದ್ಯಂತ ಎಲ್ಲಾ ವಿಮಾನಗಳ ಹಾರಾಟ ಸ್ಥಗಿತ
 
ತಾಂತ್ರಿಕ ದೋಷ ಬಹುತೇಕ ವಿಮಾನಗಳ ಮೇಲೆ ಪರಿಣಾಮ ಬಿದ್ದಿದ್ದು, ಅವುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
									
				ತಾಂತ್ರಿಕ ಸಮಸ್ಯೆ ಕಂಡುಬರುತ್ತಲೇ ಅಮೆರಿಕದಲ್ಲಿ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಬುಧವಾರ ಸ್ಥಳೀಯ ಕಾಲಮಾನ ಮುಂಜಾನೆ 6:30ರ ವೇಳೆಗೆ ಸುಮಾರು 760 ವಿಮಾನಗಳು ವಿಳಂಬವಾಗಿದೆ ಎಂದು ತಿಳಿದುಬಂದಿದೆ.