ಗುದದ್ವಾರದಲ್ಲಿ ಚಿನ್ನವಿಟ್ಟುಕೊಂಡು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

ಶುಕ್ರವಾರ, 14 ಸೆಪ್ಟಂಬರ್ 2018 (11:55 IST)
ನವದೆಹಲಿ : 24 ವರ್ಷದ ವ್ಯಕ್ತಿಯೊಬ್ಬ ತನ್ನ ಗುದದ್ವಾರದಲ್ಲಿ 1 ಕೆಜಿ ಚಿನ್ನವನ್ನು ಇಟ್ಟುಕೊಂಡು ಅಕ್ರಮವಾಗಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ವೇಳೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.


ಇತ ದುಬೈನಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ತಪಾಸಣೆಯ ವೇಳೆ ಸಿಕ್ಕಿ ಬಿದಿದ್ದು ಆತ ಚಿನ್ನವನ್ನು ತನ್ನ ಗುದದ್ವಾರದಲ್ಲಿ ಅಡಗಿಸಿಟ್ಟುಕೊಂಡ ವಿಷಯ ಬಹಿರಂಗವಾಹಿದೆ.


ಇತ ಗುದದ್ವಾರದಲ್ಲಿ ಅಡಗಿಸಿಟ್ಟುಕೊಂಡಿದ್ದು 1.04 ಕೆ.ಜಿ ತೂಕದ 9 ಚಿನ್ನದ ಬಿಸ್ಕೇಟ್ ಗಳು. ಈ ಚಿನ್ನಕ್ಕೆ 32 ಲಕ್ಷ ರೂ. ಮೌಲ್ಯವಿದೆ  ಎಂದು ಅಂದಾಜಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ