ಎಲ್ಲಾ ಲೆಕ್ಕಾಚಾರಗಳನ್ನು ಉಲ್ಟಾ ಮಾಡುತ್ತಾ ಬಿಜೆಪಿ?
ಬಿಜೆಪಿ 76 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 55 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಜೆಡಿಎಸ್ ಗೆ 23 ಸ್ಥಾನಗಳಲ್ಲಿ ಮುನ್ನಡೆ ಸಿಕ್ಕಿದೆ. ಇತರರು ಇನ್ನೂ ಖಾತೆ ತೆರೆದಿಲ್ಲ.
ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಬಾರದಿದ್ದರೂ ಬಿಜೆಪಿಯನ್ನು ಹಿಂದಿಕ್ಕಿಬಹುದು ಎಂದೇ ಹೇಳಲಾಗಿತ್ತು. ಆದರೆ ಆರಂಭಿಕ ಹಂತದ ಎಣಿಕೆ ನೋಡುತ್ತಿದ್ದರೆ ಬಿಜೆಪಿ ಮೊದಲ ಸ್ಥಾನದಲ್ಲಿದ್ದು, ಎಲ್ಲಾ ಲೆಕ್ಕಾಚಾರಗಳನ್ನು ಉಲ್ಟಾ ಮಾಡುವ ಲಕ್ಷಣ ತೋರುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.