ಬೆಂಗಳೂರು : ಜುಲೈ 7 ರಂದು ನೂತನ ಸರ್ಕಾರದ ಮೊದಲ ಬಜೆಟ್ ಮಂಡನೆ ಇರುವುದರಿಂದ ಇಂದು(ಜೂ.16) ಸಹ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ಮುಂದುವರೆಯಲಿದೆ.
ಬೆಳಗ್ಗೆ 11 ರಿಂದ ಸಂಜೆಯತನಕ ಬಜೆಟ್ ಪೂರ್ವಭಾವಿ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು. 14 ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ.