ಕರುಣಾನಿಧಿ ಅಂತಿಮ ದರ್ಶನಕ್ಕೆ ಸಿಎಂ ಕುಮಾರಸ್ವಾಮಿ
ತಮಿಳುನಾಡು ಸಿಎಂ ಪಳನಿಸ್ವಾಮಿ ಬೆಳ್ಳಂ ಬೆಳಿಗ್ಗೆಯೇ ಅಂತಿಮ ದರ್ಶನ ಪಡೆದರು. ಇಂದು ಪ್ರಧಾನಿ ಮೋದಿ, ಕಾಂಗ್ರೆಸ್ ಅಧ‍್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಕೇಜ್ರಿವಾಲ್, ಕರ್ನಾಟಕ ಸಿಎಂ ಕುಮಾರಸ್ವಾಮಿ ಸೇರಿದಂತೆ ಗಣ್ಯರ ದಂಡೇ ಅಂತಿಮ ದರ್ಶನಕ್ಕೆ ಹರಿದುಬರಲಿದೆ. ಜೆಡಿಎಸ್ ವರಿಷ್ಠ ದೇವೇಗೌಡರು ಈಗಾಗಲೇ ಕರುಣಾನಿಧಿ ನಿಧನಕ್ಕೆ ಸಂತಾಪ ಸಲ್ಲಿಸಿದ್ದಾರೆ.