ವಿಧಾನಸೌಧಕ್ಕೆ ಬಂದ ಸಂಸದರು! ಪಕ್ಕ ಪಕ್ಕ ಕೂತ ಕಾಂಗ್ರೆಸ್-ಬಿಜೆಪಿ ಸಂಸದರು!
ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಅಶೋಕ್ ಗೆಹ್ಲೆಟ್, ಸದಾನಂದ ಗೌಡ ಮತ್ತಿತರ ನಾಯಕರು ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ಕಲಾಪ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಪಕ್ಷ ಬೇಧ ಮರೆತು ಕಾಂಗ್ರೆಸ್-ಬಿಜೆಪಿ ನಾಯಕರು ಪಕ್ಕ ಪಕ್ಕ ಕುಳಿತು ನಗುತ್ತಾ ಮಾತನಾಡುತ್ತಿದ್ದಿದ್ದು ಗಮನ ಸೆಳೆಯಿತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.