ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಬ್ಬಾರೆಡ್ಡಿ ಗೆಲವು

ಶನಿವಾರ, 13 ಮೇ 2023 (12:15 IST)
ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್.ಸುಬ್ಬಾರೆಡ್ಡಿ  ಅವರು ಬಿಜೆಪಿ ಅಭ್ಯರ್ಥಿ ಮುನಿರಾಜು ಅವರ ವಿರುದ್ಧ 10,000 ಮತಗಳ ಅಂತರದ ವಿಜಯಶಾಲಿಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ